671 ಕೊರೊನಾ ಪಾಸಿಟಿವ್ ಸೊಂಕು

ಕಲಬುರಗಿ:ಏ.18: ಇಂದು ಪ್ರಕಟವಾದ ಆರೋಗ್ಯ ಬುಲೆಟಿನ್ ನಲ್ಲಿ 671 ಪಾಸಿಟಿವ್ ಪ್ರಕರಣ ವರದಿಯಾಗಿದ್ದು , ಒಟ್ಟು ಕಲಬುರಗಿಯಲ್ಲಿ ಇದರೊಂದಿಗೆ 29548 ಪಾಸಿಟಿವ್ ಕೇಸ್ ಗ ಲಾದಂತಾಗಿದೆ.

141 ಜನ ಆಸ್ಪತ್ರೆ ಯಿಂದ ಇಂದು ಬಿಡುಗಡೆಯಾಗಿದ್ದಾರೆ. ಈ ವರೆಗೆ 25389 ಜನ ಆಸ್ಪತ್ರೆ ಯಿಂದ ಬಿಡುಗಡೆಯಾಗಿದ್ದಾರೆ.3781 ಜನ ಸಕ್ರಿಯ ರೋ ಗಿಗಳು ಆಸ್ಪತ್ರೆ ಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ವರೆಗೆ 378 ಜನರು ಸಾವಿಗೀಡಾದಂತಾಗಿದೆ .