ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಸುಶೀಲಾ ಬಿ ಅವರು ರೋಣ ಪಟ್ಟಣದ (ಮತಗಟ್ಟೆ ಸಂ. 117) ಎಸ್.ಆರ್. ಪಾಟೀಲ ಬಾಲಕರ ಸರಕಾರಿ ಮಾದರಿ ಶಾಲೆಗೆ ಭೇಟಿ ನೀಡಿ, ವಿಶೇಷ ಕಲ್ಪನೆ ಆಧಾರಿತ (ಸಖಿ) ಮಾದರಿ ಮತಗಟ್ಟೆಯನ್ನು ವೀಕ್ಷಣೆ ಮಾಡಿದರು. ಜಿ. ಪಂ ಮುಖ್ಯ ಯೋಜನಾಧಿಕಾರಿ ವಾಗೀಶ ಶಿವಾಚಾರ್ಯ ಹಾಗೂ ತಾಲೂಕ ಪಂಚಾಯತ ಕಾರ್ಯ ನಿರ್ವಾಹಕ ಅಧಿಕಾರಿ ರವಿ.ಎ.ಎನ್ ಉಪಸ್ಥಿತರಿದ್ದರು.