ಧಾರವಾಡ ಗ್ರಾಮೀಣ 71 ರ ವಿಧಾನಸಭಾ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಅಮೃತ ಅಯ್ಯಪ್ಪ ದೇಸಾಯಿ ಅವರು ಇಂದು ಚುನಾವಣಾಧಿಕಾರಿಗೆ ನಾಮಪತ್ರ ಸಲ್ಲಿಸಿದರು. ಈ ವೇಳೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ಶಂಕರ್ ಮುಗದ್ ಸೇರಿದಂತೆ ಉಪಸ್ಥಿತರಿದ್ದರು.