ನವಲಗುಂದ ವಿಧಾನಸಭಾ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಶಂಕರ್ ಪಾಟೀಲ್ ಮುನೇನಕೊಪ್ಪ ಅವರು ಚುನಾವಣಾಧಿಕಾರಿಗೆ ನಾಮಪತ್ರ ಸಲ್ಲಿಸಿದರು. ಈ ವೇಳೆ ಕೇಂದ್ರ ಸಚಿವರಾದ ಪ್ರಲ್ಹಾದ್ ಜೋಶಿ, ಶಾಸಕರಾದ ಬಸನಗೌಡ ಪಾಟೀಲ್ ಯತ್ನಾಳ, ವಿ.ಪ.ಸದಸ್ಯ ಪ್ರದೀಪ್ ಶೆಟ್ಟರ್ ಉಪಸ್ಥಿತರಿದ್ದರು.