ಲಕ್ಷ್ಮೇಶ್ವರ- ಶಿರಹಟ್ಟಿ ವಿಧಾನಸಭಾ ಮತಕ್ಷೇತ್ರದ ಭಾರತೀಯ ಜನತಾ ಪಕ್ಷದ ಅಭ್ಯರ್ಥಿ ಡಾ. ಚಂದ್ರು ಲಮಾಣಿ ಅವರು ಗುರುವಾರ ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ವಿಧಾನ ಪರಿಷತ್ತಿನ ಸದಸ್ಯರಾದ ಪ್ರದೀಪ್ ಶೆಟ್ಟರ್ ಸೇರಿದಂತೆ ಬಿಜೆಪಿಯ ಮುಖಂಡರು ಉಪಸ್ಥಿತರಿದ್ದರು.