ರಂಜಾನ ಹಬ್ಬದ ನಿಮಿತ್ತ ಹುಬ್ಬಳ್ಳಿಯ ಚೆನ್ನಮ್ಮಾ ವೃತ್ತದ ಬಳಿ ಈದ್ಗಾ ಮೈದಾನದಲ್ಲಿಂದು ಮುಸ್ಲಿಂ ಬಾಂಧವರು ಸಾಮೂಹಿಕ ಪ್ರಾರ್ಥನೆ ನೆರವೇರಿಸಿದರು.