ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ನೇತೃತ್ವದಲ್ಲಿ ಕಾರ್ಮಿಕ ನಾಯಕರಾದ ಆನಂತ ಸುಬ್ಬರಾವ್ ಸೇರಿ ಹಲವರು ಇಂದು ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್ ಮತ್ತಿತರ ಮುಖಂಡರು ಇದ್ದಾರೆ.