ದಾವಣಗೆರೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಮಾನತೆಯ‌  ಹರಿಹಾರ‌ ಶ್ರೀ ಬಸವೇಶ್ವರ ಜಯಂತಿಯನ್ನು ಸರಳವಾಗಿ ಆಚರಿಸಲಾಯಿತು.ಜಿಲ್ಲಾಧಿಕಾರಿ ಶಿವಾನಂದ ಕಾಪಶಿ,ಕಸಾಪ ಜಿಲ್ಲಾಧ್ಯಕ್ಷ ಬಿ.ವಾಮದೇವಪ್ಪ ಹಾಗೂ ಸಮಾಜದ ಮುಖಂಡರುಗಳಿದ್ದರು.