
ಕೂಡಲಸಂಗಮಕ್ಕೆ ತೆರಳುವ ಮುನ್ನ ಹುಬ್ಬಳ್ಳಿಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಮಾಜಿ ಮುಖ್ಯಮಂತ್ರಿ, ಶಾಸಕ ಜಗದೀಶ್ ಶೆಟ್ಟರ್ ಅವರು ಸ್ವಾಗತಿಸಿದರು. ಈ ಸಂದರ್ಭದಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ, ರಜತ್ ಉಳ್ಳಾಗಡ್ಡಿಮಠ ಮತ್ತಿತರ ಧುರೀಣರು ಉಪಸ್ಥಿತರಿದ್ದರು.