ವಿಧಾನಸಭೆ ಚುನಾವಣೆ ಹಿನ್ನಲೆ ಕಬ್ಬನ್‌ಪೇಟೆ ಮುಖ್ಯರಸ್ತೆ ನಗರ್ತರ ಪೇಟೆಯಲ್ಲಿ ಬಿಎಸ್‌ಎಫ್ ಯೋಧರು ಪಥ ಸಂಚಲನ ನಡೆಸಿದರು.