ಲಕ್ಷ್ಮೇಶ್ವರ ತಾಲೂಕಿನ ಶಿಗ್ಲಿ ಗ್ರಾಮದಲ್ಲಿ ಬಸವ ಜಯಂತಿ ಅಂಗವಾಗಿ ಬಸವಣ್ಣ ದೇವರ ದೇವಸ್ಥಾನದ ರಥೋತ್ಸವ ಅತ್ಯಂತ ವಿಜೃಂಭಣೆಯಿಂದ ಸಕಲ ವಾದ್ಯ ವೈಭವಗಳೊಂದಿಗೆ ಜರುಗಿತು. ಸಹಸ್ರಾರು ಭಕ್ತರು ಪಾಲ್ಗೊಂಡಿದ್ದರು.