ಹುಬ್ಬಳ್ಳಿಯ ಶ್ರೀನಿವಾಸ ಗಾರ್ಡನ್‍ನಲ್ಲಿಂದು ನಡೆದ ಪ್ರಧಾನಿ ನರೇಂದ್ರ ಮೋದಿಯವರ ಬಿಜೆಪಿ ಕರ್ನಾಟಕ ಕಾರ್ಯಕರ್ತರೊಂದಿಗೆ ಸಂವಾದ (ವರ್ಚುಯಲ್ ಸಭೆ) ದಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ಮಾಜಿ ಸಿ.ಎಂ. ಬಿ.ಎಸ್.ಯಡಿಯೂರಪ್ಪ, ಸಚಿವ ಗೋವಿಂದ್ ಕಾರಜೋಳ, ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ಹು-ಧಾ ಸೆಂಟ್ರಲ್ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮಹೇಶ ಟೆಂಗಿನಕಾಯಿ ಮತ್ತಿತರ ಮುಖಂಡರು, ಕಾರ್ಯಕರ್ತರು ಪಾಲ್ಗೊಂಡಿದ್ದರು.