ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಸ್ವಕ್ಷೇತ್ರ ಶಿಗ್ಗಾಂವಿಯಲ್ಲಿ ಪ್ರಚಾರಕ್ಕೆ ತೆರಳುವ ಮುನ್ನ ಹುಬ್ಬಳ್ಳಿಯ ಗಬ್ಬೂರು ಕ್ರಾಸ್ ಬಳಿ ಇರುವ ಪಾರ್ಶ್ವ ಪದ್ಮಾಲಯ ಧಾಮ ಜೈನ ಮಂದಿರಕ್ಕೆ ಭೇಟಿ ನೀಡಿ ದೇವ ದರ್ಶನ ಪಡೆದರು.