ದಲಿತ ಸಂಘರ್ಷ ಸಮಿತಿಗಳ ಐಕ್ಯ ಹೋರಾಟ ಚಾಲನಾ ಸಮಿತಿ ೨೬ನೇ ಪರಿ ನಿಬ್ಬಾಣ ದಿನಾಚರಣೆಗೆ ಹಿರಿಯ ನ್ಯಾಯವಾದಿ ರವಿವರ್ಮ ಕುಮಾರ್ ಚಾಲನೆ ನೀಡಿದರು. ಮುಖಂಡರಾದ ಮಾವಳ್ಳಿ ಶಂಕರ್ ಸೇರಿದಂತೆ ಮತ್ತಿತರರು ಇದ್ದಾರೆ.