ನಗರದ ಶೇಷಾದ್ರಿಪುರಂ ಕಾಲೇಜಿನ ದತ್ತಿ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರತಿಭಾ ವಿದ್ವನ್ಮಣಿ ಡಾ. ವಿ. ರಾಣಿ ಗೋವಿಂದರಾಜುರವರನ್ನು ಸನ್ಮಾನಿಸಲಾಯಿತು. ವಿಜಯ ಸಂಜೆ ಕಾಲೇಜಿನ ಪ್ರಾಂಶುಪಾಲ ಡಾ. ಶಾಂತರಾಜು, ವಿಮರ್ಶಕ ಡಾ. ಬೈರಮಂಗಲ ರಾಮೇಗೌಡ, ಮತ್ತಿತರರು ಇದ್ದಾರೆ.