ರಾಜಾಜಿನಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಸ್. ಸುರೇಶ್ ಕುಮಾರ್ ರವರು ಇಂದು ರಾಜಾಜಿನಗರದಲ್ಲಿ ಮನೆ ಮನೆಗೆ ತೆರಳಿ ಮತಯಾಚನೆ ಮಾಡಿದರು. ಮಾಜಿ ಮಹಾನಗರ ಪಾಲಿಕೆ ಸದಸ್ಯರುಗಳಾದ ರಾಜಣ್ಣ, ಕೃಷ್ಣಪ್ಪ, ಬಿಜೆಪಿ ಯುವ ಮುಖಂಡರಾದ ಯಶಸ್ ನಾಯಕ್ ರವರು ಹಾಗೂ ಪಕ್ಷದ ಕಾರ್ಯಕರ್ತರು ಭಾಗವಹಿಸಿದ್ದರು.