ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಂ. ಕೃಷ್ಣಪ್ಪ ಅವರ ಪರವಾಗಿ ದೊಡ್ಡ ತೋಗೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮತಯಾಚನೆ ಮಾಡಲಾಯಿತು. ಈ ಸಂದರ್ಭದಲ್ಲಿ ಬಿಜೆಪಿ ಯುವ ಮುಖಂಡ ಸುಪ್ರೀತ್, ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ನವೀನ್ ರೆಡ್ಡಿ, ಸ್ಥಳೀಯ ಮುಖಂಡರಾದ ರವಿರೆಡ್ಡಿ, ಅಂಬರೀಶ್ ರೆಡ್ಡಿ, ಅರ್ಜುನ್, ಅಪ್ಪಯ್ಯ, ಮಹೇಶ್, ರವಿ, ಗುರುಮೂರ್ತಿರೆಡ್ಡಿ, ಶ್ರೀನಿವಾಸ್, ಸ್ಥಳೀಯ ಮುಖಂಡರು ಹಾಗೂ ಕಾರ್ಯಕರ್ತರು ಇದ್ದಾರೆ.