ಕಲಬುರ್ಗಿ: ನಗರದ ಕೆ.ಎಂ.ಎಫ್.ನಿಂದ ಸರ್ದಾರ್ ವಲ್ಲಭಭಾಯ್ ಪಟೇಲ್ ವೃತ್ತವರೆಗೆ ಪ್ರಧಾನಿ ನರೇಂದ್ರ ಮೋದಿಯವರು ಸುಮಾರು 6 ಕಿ. ಮೀ.ರೋಡ್ ಶೋ ನಡೆಸಿ ಬಿಜೆಪಿ ಅಭ್ಯರ್ಥಿಗಳ ಪರ ಮತಯಾಚನೆ ಮಾಡಿದರು.ರಸ್ತೆಯ ಇಕ್ಕೆಲಗಳಲ್ಲಿ ಭಾರಿ ಪ್ರಮಾಣದಲ್ಲಿ ಜನರು ಸೇರಿದ್ದರು.