ಯಲಹಂಕ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೇಶವ ರಾಜಣ್ಣ. ಬಿ ಅವರ ಪರವಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ರವರು ಅಬ್ಬರದ ಪ್ರಚಾರ ನಡೆಸಿ ಮತಯಾಚನೆ ಮಾಡಿದೆ. ಬೆಂಗಳೂರು ಉತ್ತರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ರಾಜ್‌ಕುಮಾರ್, ಕಾಂಗ್ರೆಸ್ ಮುಖಂಡ ಗೋಪಾಲಕೃಷ್ಣ ಮತ್ತಿತರರು ಭಾಗವಹಿಸಿದ್ದರು.