ಯಶವಂತಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಸ್.ಟಿ. ಸೋಮಶೇಖರ್‌ರವರು ಕೊಡಿಗೇಹಳ್ಳಿ ಸೂಲಿಕೆರೆ, ರಾಮೋಹಳ್ಳಿ, ಚುಂಚನಕುಪ್ಪೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಭಾಷಣ ಮಾಡಿ ಮತಯಾಚನೆ ಮಾಡಿದರು. ಪಕ್ಷದ ಮುಖಂಡರು, ನೂರಾರು ಬಿಜೆಪಿ ಕಾರ್ಯಕರ್ತರು ಭಾಗವಹಿಸಿದ್ದರು.