ಗಾಂಧಿನಗರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಪ್ತಗಿರಿಗೌಡ ಅವರು ಕ್ಷೇತ್ರದ ದತ್ತಾತ್ರೇಯ ವಾರ್ಡ್‌ನಲ್ಲಿ ಹೋಟೆಲ್‌ನಲ್ಲಿ ಉಪಾಹಾರ ಸೇವಿಸುತ್ತಿದ್ದ ಹಿರಿಯ ನಾಗರಿಕರನ್ನು ಭೇಟಿ ಮಾಡಿ ಮತಯಾಚಿಸಿದರು.