ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರದ ಜನತಾದಳ ಜಾತ್ಯಾತೀತ (ಜೆಡಿಎಸ್) ಪಕ್ಷದ ಅಭ್ಯರ್ಥಿ ಗೋವಿಂದರಾಜುರವರು ಇಂದು ಬೆಳಿಗ್ಗೆ ನಂಜಾಂಬ ಅಗ್ರಹಾರದಲ್ಲಿ ಪಾದಯಾತ್ರೆ ನಡೆಸಿ ಮತಯಾಚನೆ ಮಾಡಿದರು. ಪಕ್ಷದ ಹಲವಾರು ಮುಖಂಡರು ಹಾಗೂ ನೂರಾರು ಕಾರ್ಯಕರ್ತರು ಭಾಗವಹಿಸಿದ್ದರು.