ಲಕ್ಷ್ಮೇಶ್ವರ ಪಟ್ಟಣದಲ್ಲಿ ಗದಗ ಜಿಲ್ಲಾ ಸ್ವೀಪ ಸಮಿತಿ, ಸ್ಥಳೀಯ ಪುರಸಭೆ ಹಾಗೂ ಶ್ರೀಮತಿ ಕಮಲ ಮತ್ತು ಶ್ರೀ ವೆಂಕಪ್ಪ ಎಂ ಅಗಡಿ ಇಂಜಿನಿಯರಿಂಗ್ ಕಾಲೇಜಿನ ಸಂಯುಕ್ತಾಶ್ರಯದಲ್ಲಿ ಪ್ರಜಾಪ್ರಭುತ್ವದ ಹಬ್ಬ ಮತದಾನ, ದಿನಾಂಕ 10 ರಂದು ಕಡ್ಡಾಯ ಮತದಾನ ಮಾಡುವಂತೆ ಜಾಗೃತಿ ಮೂಡಿಸುವ ಅಭಿಯಾನ ಜರುಗಿತು.