ಪ್ರಧಾನಮಂತ್ರಿ ನರೆಂದ್ರ ಮೋದಿಯವರು ಇಂದು ಚಿಕ್ಕಪೇಟೆ ಕ್ಷೇತ್ರ ವ್ಯಾಪ್ತಿಯಲ್ಲಿ ರೋಡ್ ಶೋ ನಡೆಸುತ್ತಿದ್ದ ಮೋದಿ ಮುಖವಾಡ ಧರಿಸಿದ್ದ ಜನರ ಬಳಿ ಬಿಜೆಪಿ ಅಭ್ಯರ್ಥಿ, ಶಾಸಕ ಉದಯ ಗರುಡಾಚಾರ್ ರವರು ತೆರಳಿ ಮತಯಾಚನೆ ಮಾಡಿದರು. ಈ ಸಂದರ್ಭದಲ್ಲಿ ಪಕ್ಷದ ಮುಖಂಡರು ಇದ್ದರು.