ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಇಂದು ರೋಡ್ ಶೋ ನಡೆಸಿದ ಪ್ರಯುಕ್ತ ಮಹಾಲಕ್ಷ್ಮಿ ಲೇಔಟ್ ವಿಧಾನ ಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಸಚಿವ ಕೆ.ಗೋಪಾಲಯ್ಯ ರವರು ಕ್ಷೇತ್ರದ ಸುತ್ತ-ಮುತ್ತ ಜನರನ್ನು ಸಂಪರ್ಕಿಸಿ ಮತಯಾಚನೆ ಮಾಡಿದರು. ಬಿಜೆಪಿಯ ಒಬಿಸಿ ಅಧ್ಯಕ್ಷ ನೆ.ಲ.ನರೇಂದ್ರ ಬಾಬು, ಸೇರಿಂದತೆ ಹಲವಾರು ಮುಖಂಡರು ಭಾಗವಹಿಸಿದ್ದರು.