ಗಾಂಧಿನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ದಿನೇಶ್ ಗುಂಡೂರಾವ್‌ರವರು ಇಂದು ಬೆಳಿಗ್ಗೆ ಸಾಯಿಬಾಬಾ ನಗರ ಮತ್ತು ರಾಮಚಂದ್ರಪುರದ ೧ ರಿಂದ ೫ನೇ ಮುಖ್ಯರಸ್ತೆ, ರಸ್ತೆ ಸುತ್ತಮುತ್ತ ಮನೆ ಮನೆಗೆ ತೆರಳಿ ಮತಯಾಚನೆ ಮಾಡುವ ವೇಳೆ ಮಹಿಳೆಯರು ಆರತಿ ಬೆಳಗಿ ಸ್ವಾಗತಿಸಿದರು. ಪಕ್ಷದ ಮುಖಂಡರು, ನೂರಾರು ಕಾರ್ಯಕರ್ತರು ಭಾಗವಹಿಸಿದ್ದರು.