ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶಾಸಕ ಉದಯ ಗರುಡಾಚಾರ್‌ರವರು ಇಂದು ಕ್ಷೇತ್ರದ ಸುಧಾಮನಗರದಲ್ಲಿ ಚುನಾವಣಾ ಪ್ರಚಾರ ನಡೆಸಿ ಮತಯಾಚನೆ ಮಾಡಿದರು. ಪಕ್ಷದ ಹಲವಾರು ಮುಖಂಡರು ಹಾಗೂ ನೂರಾರು ಕಾರ್ಯಕರ್ತರು ಭಾಗವಹಿಸಿದ್ದರು.