ನಾಳೆ ವಿಧಾನಸಭೆ ಚುನಾವಣೆ ನಡೆಯುವ ಹಿನ್ನೆಲೆಯಲ್ಲಿ ಜಯನಗರದ ಎನ್.ಎಂ.ಕೆ.ಆರ್.ವಿ. ಕಾಲೇಜಿನಲ್ಲಿ ಪೊಲೀಂಗ್ ಅಧಿಕಾರಿಗಳಿಗೆ ಚುನಾವಣಾಧಿಕಾರಿಗಳು ಮತಯಂತ್ರಗಳ ಬಗ್ಗೆ ವಿವರಣೆ ನೀಡುತ್ತಿರುವುದು.