ಕುಂದಗೋಳ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಮ್.ಆರ್. ಪಾಟೀಲ್ ಅವರು ವಿಧಾನಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸುತ್ತಿದ್ದಂತೆ ಕಾರ್ಯಕರ್ತರು, ಕುಟುಂಬದವರು ಅಭಿನಂದಿಸಿದರು.