ನವಲಗುಂದ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎನ್. ಎಚ್. ಕೋನರಡ್ಡಿ ಅವರು ಗೆಲುವು ಸಾಧಿಸಿದ ಹಿನ್ನಲೆಯಲ್ಲಿ ನವಲಗುಂದ ಪಟ್ಟಣದಲ್ಲಿ ಬೆಂಬಲಿಗರೊಂದಿಗೆ ವಿಜಯೋತ್ಸವ ಆಚರಿಸಿ ಸಂಭ್ರಮಿಸಿದರು.