ಧಾರವಾಡ ಗ್ರಾಮೀಣ ಕ್ಷೇತ್ರದಲ್ಲಿ ಗೆಲುವು ಸಾಧಿಸಿದ ಕಾಂಗ್ರೆಸ್ ಅಭ್ಯರ್ಥಿ ವಿನಯ ಕುಲಕರ್ಣಿ ಅವರ ಕುಟುಂಬದೊಂದಿಗೆ ಕಲಘಟಗಿ ಕ್ಷೇತ್ರದ ಚುನಾಯಿತ ಅಭ್ಯರ್ಥಿ ಸಂತೋಷ ಲಾಡ್ ಅವರು ವಿಜಯೋತ್ಸವ ಆಚರಣೆ ಮಾಡಿ ಸಂಭ್ರಮಿಸಿದರು.