ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವು ಭರ್ಜರಿ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರನ್ನು ಬಿಟಿಎಂ ವಿಧಾನಸಭಾ ಕ್ಷೇತ್ರದಲ್ಲಿ ಗೆಲುವು ಸಾಧಿಸಿದ, ಪಕ್ಷದ ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿ ಅವರು ಭೇಟಿ ಮಾಡಿ ಪುಷ್ಪಗುಚ್ಛ ನೀಡಿ ಅಭಿನಂದಿಸಿದರು. ಕಾಂಗ್ರೆಸ್‌ನ ಹಿರಿಯ ಮುಖಂಡರಾದ ಅಲ್ಲಂ ವೀರಭದ್ರಪ್ಪ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ. ಉದಯಶಂಕರ್ ಮತ್ತಿತರರು ಮುಖಂಡರು ಇದ್ದಾರೆ.