ತುಮಕೂರಿನ ಸಿದ್ದಗಂಗಾ ಮಠಕ್ಕೆ ಬೆಂಗಳೂರಿನ ಯಶವಂತಪುರದ ನೂತನ ಶಾಸಕ ಎಸ್.ಟಿ. ಸೋಮಶೇಖರ್ ಅವರು ಭೇಟಿ ನೀಡಿ ಮಠಾಧ್ಯಕ್ಷರಾದ ಶ್ರೀ ಸಿದ್ದಲಿಂಗ ಸ್ವಾಮೀಜಿಯವರ ಆಶೀರ್ವಾದ ಪಡೆದರು.