ಶಾಸಕ ಬಿ.ಝಡ್ ಜಮೀರ್ ಅಹ್ಮದ್ ಖಾನ್‌ರವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡುವಂತೆ ಒತ್ತಾಯಿಸಿ ಪಕ್ಷದ ಮುಖಂಡರು, ಕಾರ್ಯಕರ್ತರು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯರವರ ಮನೆ ಮುಂದೆ ಮೆರವಣಿಗೆ ನಡೆಸಿ ಮನವಿ ಮಾಡಿದರು.