ಪುಲಿಕೇಶಿ ನಗರ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಿ ಗೆಲುವು ಸಾಧಿಸಿದ ಎ.ಸಿ. ಶ್ರೀನಿವಾಸ್‌ರವರಿಗೆ ಮಾಜಿ ಮೇಯರ್ ಆರ್. ಸಂಪತ್‌ರವರು ಪುಷ್ಪಮಾಲೆ ಅರ್ಪಿಸಿ ಅಭಿನಂದಿಸಿದರು. ಮಾಜಿ ಶಾಸಕ ಬಿ. ಪ್ರಸನ್ನಕುಮಾರ್, ಕಾಂಗ್ರೆಸ್ ಮುಖಂಡ ರೆಹಮಾನ್ ಷರೀಫ್ ಮತ್ತಿತರ ಮುಖಂಡರು ಇದ್ದಾರೆ.