ಹೊಸಕೋಟೆ ತಾಲ್ಲೂಕಿನ ಬಿ. ಶೆಟ್ಟಿಹಳ್ಳಿ ಗ್ರಾಮದಲ್ಲಿ ಹತ್ಯೆಯಾದ ಬಿಜೆಪಿ ಕಾರ್ಯಕರ್ತ ಕೃಷ್ಣಪ್ಪ ಅವರ ನಿವಾಸಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್‌ಕುಮಾರ್ ಕಟೀಲ್, ಮಾಜಿ ಸಚಿವರಾದ ಡಾ. ಸಿ.ಎನ್. ಅಶ್ವತ್ಥ ನಾರಾಯಣ, ಕೆ.ಎಸ್. ಈಶ್ವರಪ್ಪ, ಎಂ.ಟಿ.ಬಿ ನಾಗರಾಜ್, ಬೈರತಿ ಬಸವರಾಜು, ಬಿಜೆಪಿ ಕಾರ್ಯದರ್ಶಿ, ಎಂಎಲ್‌ಸಿ ಕೇಶವ್ ಪ್ರಸಾದ್, ವಿಧಾನ ಪರಿಷತ್ ಮುಖ್ಯ ಸಚೇತಕ ವೈ.ಎ. ನಾರಾಯಣಸ್ವಾಮಿರವರು ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿದರು.