ಇಂದು 91ನೇ ಹುಟ್ಟುಹಬ್ಬ ಆಚರಿಸಿಕೊಂಡ ಮಣ್ಣಿನ ಮಗ, ಮಾಜಿ ಪ್ರಧಾನ ಮಂತ್ರಿ ಹೆಚ್ .ಡಿ. ದೇವೇಗೌಡರವರಿಗೆ ಶಾಸಕರು ಹಾಗೂ ಜೆಡಿಎಸ್ ಶಾಸಕಾಂಗ ಪಕ್ಷದ ಉಪನಾಯಕ ಡಾ. ಟಿ.ಎ. ಶರವಣರವರು ಪುಷ್ಪಗುಚ್ಛ ನೀಡಿ ಶುಭಾಶಯ ಕೋರಿದರು.