ಒಗ್ಗಟ್ಟು ಪ್ರದರ್ಶನ… ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಆಯ್ಕೆಯಾಗುತ್ತಿದ್ದಂತೆ ನವದೆಹಲಿಯಲ್ಲಿ ಒಗ್ಗಟ್ಟು ಪ್ರದರ್ಶನ ಮಾಡಿದರು. ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಹಾಗೂ ನೂತನ ಕಾಂಗ್ರೆಸ್ ಶಾಸಕರು ಇದ್ದಾರೆ.