ಮಾಜಿ ಪ್ರಧಾನಿ, ಜೆಡಿಎಸ್ ರಾಷ್ಟ್ರಾಧ್ಯಕ್ಷ ಎಚ್.ಡಿ ದೇವೇಗೌಡರವರ ೯೧ನೇ ಹುಟ್ಟುಹಬ್ಬದ ಅಂಗವಾಗಿ ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ಶಿವಮೊಗ್ಗ ಜಿಲ್ಲಾ ಜೆಡಿಎಸ್ ಅಧ್ಯಕ್ಷ ಎಂ.ಶ್ರೀಕಾಂತ್ ಅವರು ಜನ್ಮದಿನದ ಶುಭಾಶಯ ಕೋರಿದರು. ಎಂ.ಆನಂದ್ ಮತ್ತು ಕೃಷ್ಣೇಗೌಡ ಇದ್ದಾರೆ.