ಬೆಂಗಳೂರು: ಹಂಗಾಮಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಇಂದು ಪದ್ಮನಾಭನಗರದಲ್ಲಿರುವ ಮಾಜಿ ಪ್ರಧಾನಿ ಎಚ್. ಡಿ. ದೇವೇಗೌಡ ಅವರ ನಿವಾಸಕ್ಕೆ ತೆರಳಿ ದೇವೇಗೌಡರಿಗೆ ಹುಟ್ಟು ಹಬ್ಬದ ಶುಭಾಶಯ ಕೋರಿದರು. ಈ ಸಂದರ್ಭದಲ್ಲಿ ಮಾಜಿ ಸಚಿವರಾದ ಆರ್. ಅಶೋಕ್, ಗೋವಿಂದ ಕಾರಜೋಳ, ಎಚ್.ಡಿ.ರೇವಣ್ಣ ಹಾಜರಿದ್ದರು.