ಬಿ.ಟಿ.ಎಂ. ವಿಧಾನಸಭಾ ಕ್ಷೇತ್ರದಿಂದ ಎಂಟನೇ ಬಾರಿ ಶಾಸಕರಾಗಿ ಆಯ್ಕೆಯಾಗಿರುವ ರಾಮಲಿಂಗಾರೆಡ್ಡಿರವರಿಗೆ ನಾರಾಯಣ ಹಾದಿಮನಿ ಪುಷ್ಪಗುಚ್ಛ ನೀಡಿ ಅಭಿನಂದಿಸಿದರು. ಪೂಜ್ಯ ಶ್ರೀ ವೇಮನಾನಂದ ಮಹಾಸ್ವಾಮೀಜಿ, ರೆಡ್ಡಿ ಜನಸಂಘದ ನಿರ್ದೇಶಕರಾದ ಎಂ. ಕೃಷ್ಣಾರೆಡ್ಡಿ (ಕಿಟ್ಟಿ) ಶೇಖರ್ ರೆಡ್ಡಿ ಇದ್ದಾರೆ.