ನಗರದ ಕಂಠೀರವ ಕ್ರೀಡಾಂಗಣದಲ್ಲಿ ಇಂದು ನಡೆದ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಭಾಗವಹಿಸಿದ್ದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಕಾರ್ಯಕರ್ತರು ಹಾಗೂ ಅಭಿಮಾನಿಗಳತ್ತ ಕೈ ಬೀಸುತ್ತಿರುವುದು.