ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನೂತನ ಡಿಸಿಎಂ ಡಿ.ಕೆ. ಶಿವಕುಮಾರ್ ಅವರಿಗೆ ಅಭಿನಂದನೆ ಸಲ್ಲಿಸಿದರು. ಮಾಜಿ ಸಚಿವ ಆರ್.ಅಶೋಕ್ ಇದ್ದಾರೆ.