ನಗರದ ನೃಪತುಂಗ ರಸ್ತೆಯ ಪೊಲೀಸ್ ಕಾರ್ನರ್‌ನ ಪಾದಚಾರಿ ಮಾರ್ಗದಲ್ಲಿ ಇತ್ತೀಚಿಗೆ ಸುರಿದ ಭಾರೀ ಬಿರುಗಾಳಿ ಮಳೆಗೆ ಮರಗಳು ರಸ್ತೆ ಮೇಲೆ ಉರುಳಿ ಬಿದ್ದಿದ್ದು, ಇವುಗಳನ್ನು ತೆರವುಗೊಳಿಸದ ಹಿನ್ನೆಲೆ, ಪಾದಚಾರಿಗಳಿಗೆ ಅನಾನುಕೂಲವಾಗಿದ್ದು, ಸಂಬಂಧಿಸಿದವರು ಶೀಘ್ರವೇ ತೆರವುಗೊಳಿಸಲು ಸಾರ್ವಜನಿಕರ ಆಗ್ರಹವಾಗಿದೆ.