ರೋಣ ಶಾಸಕ ಜಿ.ಎಸ್. ಪಾಟೀಲ್‌ಗೆ ಸಚಿವ ಸ್ಥಾನ ನೀಡಬೇಕೆಂದು ಒತ್ತಾಯಿಸಿ ಬೆಂಬಲಿಗರು ಮುಖ್ಯಮಂತ್ರಿಸಿದ್ದರಾಮಯ್ಯ ನಿವಾಸದ ಎದುರು ಪ್ರತಿಭಟನೆ ನಡೆಸಿದರು.