ರಾಜ್ಯದ ನೂತನ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಬೆಂಗಳೂರಿನಲ್ಲಿ ಸನ್ಮಾನಿಸಿ ಅಭಿನಂದಿಸಲಾಯಿತು. ಈ ಸಂದರ್ಭದಲ್ಲಿ ಮಾಜಿ ಸಂಸದ ಮಂಜುನಾಥ್ ಕುನ್ನೂರ, ಮುಖಂಡರಾದ ರಾಜಶೇಖರ ಮೆಣಸಿನಕಾಯಿ, ಅನ್ವರ್ ಮುಧೋಳ, ಶಫೀ ಮುದ್ದೇಬಿಹಾಳ ಇನ್ನಿತರರು ಉಪಸ್ಥಿತರಿದ್ದರು.