ಕೊಡವ ಜನಾಂಗದವರ ಲ್ಯಾಂಡ್ ಭೂ- ರಾಜಕೀಯ ಸ್ವಾಯತ್ತತೆಯನ್ನು ರಕ್ಷಣೆ ಮಾಡುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕೊಡವ ನ್ಯಾಷನಲ್ ಕೌನ್ಸಿಲ್‌ನ ಸದಸ್ಯರು ಅಧ್ಯಕ್ಷ ಎನ್.ಯು. ನಾಚಪ್ಪ ಕೊಡವ ಅವರ ನೇತೃತ್ವದಲ್ಲಿ ನಗರದಲ್ಲಿಂದು ಪ್ರತಿಭಟನೆ ನಡೆಸಿದರು.