ದೆಹಲಿಯಲ್ಲಿ ಪ್ರತಿಭಟನಾನಿರತ ಕುಸ್ತಿಪಟುಗಳ ಬಂಧನ ಖಂಡಿಸಿ ವಿವಿಧ ಸಂಘಟನೆಗಳು ಬೆಂಗಳೂರಿನಲ್ಲಿಂದು ಪ್ರತಿಭಟನೆ ನಡೆಸಿದರು.