ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇಂದು ಬಿಬಿಎಂಪಿ ಅಧಿಕಾರಿಗಳ ಜತೆ ಸಭೆ ನಡೆಸಿದರು. ಪಾಲಿಕೆ ಆಯುಕ್ತ ತುಷಾರ್ ಗಿರಿನಾಥ್ ಮತ್ತು ರಾಕೇಶ್ ಸಿಂಗ್ ಇದ್ದಾರೆ.