ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಇಂದು ತಾವು ವ್ಯಾಸಂಗ ಮಾಡಿದ ಬೆಂಗಳೂರಿನ ರಾಜಾಜಿನಗರದ ನ್ಯಾಷನಲ್ ಪಬ್ಲಿಕ್ ಸ್ಕೂಲ್ ಭೇಟಿ ನೀಡಿ ಶಾಲೆಯ ಸಂಸ್ಥಾಪಕ ಅಧ್ಯಕ್ಷ ಗೋಪಾಲಕೃಷ್ಣ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು.